*ಅಥಣಿ ಪುರಸಭೆಗೆ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಅಥಣಿ ಪುರಸಭೆ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶಿವಲೀಲಾ ಸದಾಶಿವ ಬಟಾಳಿ ಅಧ್ಯಕ್ಷರಾಗಿ ಹಾಗೂ ಉಪಾಧ್ಯಕ್ಷರಾಗಿ ಭುವನೇಶ್ವರಿ ಬೀರಪ್ಪ ಯಕ್ಕಂಚಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ, ಅಥಣಿ ಶಾಸಕ ಲಕ್ಷ್ಮಣ ಸವದಿ, ಲೋಕಸಭೆ ಸದಸ್ಯೆ ಪ್ರಿಯಾಂಕಾ ಜಾರಕಿಹೊಳಿ ಅವರ ಒಮ್ಮತದ ನಿರ್ಧಾರ ಹಾಗೂ ಪುರಸಭೆಯ 27 ಸದಸ್ಯರ ಸಮ್ಮತಿಯೊಂದಿಗೆ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆಯಾಗಿದ್ದು, ಅಥಣಿ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಅವಿರೋಧವಾಗಿ ಆಯ್ಕೆಯಾಯಿತು.Home add -Advt ಅಥಣಿ ಪುರಸಭೆಯಲ್ಲಿ … Continue reading *ಅಥಣಿ ಪುರಸಭೆಗೆ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆ*