*ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮದ ಪೋಸ್ಟರ್ ಅನಾವರಣ*

ಪ್ರಗತಿವಾಹಿನಿ ಸುದ್ದಿ: 2024-25 ನೇ ಸಾಲಿನ ತ್ರೈಮಾಸಿಕ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಮೇಲುಸ್ತುವಾರಿ ಸಮಿತಿ(ದಿಶಾ) ಸಭೆ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಜರುಗಿತು. ಸದರಿ ಸಭೆಯಲ್ಲಿ “ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮದ ಪೋಸ್ಟರ್ ಅನಾವರಣ ಮಾಡಲಾಯಿತು. ಇಂದು ನಡೆದ ಕಾರ್ಯಕ್ರಮದ ಭಾಗವಾಗಿ ಲೋಕಸಭಾ ಸದಸ್ಯರು ಬೆಳಗಾವಿ ಹಾಗೂ ಅಧ್ಯಕ್ಷರು ಬೆಳಗಾವಿ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಮೇಲುಸ್ತುವಾರಿ ಸಮಿತಿ ಜಗದೀಶ್ ಶೆಟ್ಟರ್ ರವರು “ಸ್ವಚ್ಛತಾ ಹೀ ಸೇವಾ” ಕಾರ್ಯಕ್ರಮದ ಪೋಸ್ಟರ್ ಅನಾವರಣ ಮಾಡಿ ಮಾತನಾಡಿದ ಅವರು ಕೇಂದ್ರ … Continue reading *ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮದ ಪೋಸ್ಟರ್ ಅನಾವರಣ*