*ಪತ್ನಿಯ ಗುಪ್ತಾಂಗಕ್ಕೆ ಲಟ್ಟಣಿಗೆ ತುರುಕಿ ವಿಕೃತಿ ಮೆರೆದು ಕೊಲೆಗೈದ ಪತಿ*

ಪ್ರಗತಿವಾಹಿನಿ ಸುದ್ದಿ: ವರದಕ್ಷಿಣೆ ಕಿರುಕುಳ ನೀಡುತ್ತಿದ್ದ ಕುಡುಕ ಪತಿ ಮಹಾಶಯ ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಉತ್ತರ ಪ್ರದೇಶದ ಇಟಾವಾದಲ್ಲಿ ನಡೆದಿದೆ. ಸುರ್ಜಿತ್ ಪತ್ನಿಯನ್ನೇ ಕೊಂದ ಪತಿ. ರೇಷ್ಮಾ ಪತಿಯಿಂದ ಭೀಕರವಾಗಿ ಕೊಲೆಯಾದ ಪತ್ನಿ. ಕುಡಿತದ ದಾಸನಾಗಿದ್ದ ಸುರ್ಜಿತ್, ಪತ್ನಿಗೆ ವರದಕ್ಷಿಣೆಗಾಗಿ ಪೀಡಿಸುತ್ತಿದ್ದ. ಇದೇ ಕಾರಣಕ್ಕೆ ಪತಿ-ಪತ್ನಿ ನಡುವೆ ಆಗಾಗ ಜಗಳವಾಗುತ್ತಿತ್ತು. ಪತಿಯ ಕಿರುಕುಳ ವಿಕೃತಿಗೆ ತಲುಪಿದ್ದು, ಚಿತ್ರಹಿಂಸೆ ನೀಡಿ ಕೊಲೆಗೈದಿದ್ದಾನೆ.Home add -Advt ಮರಣೋತ್ತರ ಪರೀಕ್ಷೆ ವರದಿ ಬೆಚ್ಚಿಬೀಳಿಸುವಂತಿದೆ. ಪತ್ನಿಯ ಕೈ-ಕಾಲು ಕಟ್ಟಿಹಾಕಿ ವಿಧವಿಧವಾಗಿ ಹಿಂಸಿಸಿರುವ … Continue reading *ಪತ್ನಿಯ ಗುಪ್ತಾಂಗಕ್ಕೆ ಲಟ್ಟಣಿಗೆ ತುರುಕಿ ವಿಕೃತಿ ಮೆರೆದು ಕೊಲೆಗೈದ ಪತಿ*