*ಉಪೇಂದ್ರ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು*

ಪ್ರಗತಿವಾಹಿನಿ ಸುದ್ದಿ: ರಿಯಲ್ ಸ್ಟಾರ್ ಉಪೇಂದ್ರ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ನಟ ಉಪೇಂದ್ರ ಅವರಿಗೆ ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಆರೋಗ್ಯದಲ್ಲಿ ಏರುಪೇರಾದ ಹಿನ್ನಲೆಯಲ್ಲಿ ಬೆಂಗಳೂರಿನ ಸ್ಪರ್ಶ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ. ಚಿಕಿತ್ಸೆ ಬಳಿಕ ಗುಣಮುಖರಾದ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಮನೆಗೆ ತೆರಳಿದ್ದಾರೆ. ಹೈಪರ್ ಎಸಿಡಿಟಿಯಿಂದಾಗಿ ಉಪೇಂದ್ರ ಆರೋಗ್ಯದಲ್ಲಿ ಸಮಸ್ಯೆಯಾಗಿತ್ತು ಸದ್ಯ ಗುಣಮುಖರಾಗಿದ್ದು, ಅಭಿಮಾನಿಗಳು ಆತಂಕಪಡುವ ಆತ್ಯವಿಲ್ಲ ಎಂದು ತಿಳಿದುಬಂದಿದೆ. Home add -Advt *ಗಾಯಕ ಸೋನು ನಿಗಮ್ ಗೆ ಕನ್ನಡ ಚಿತ್ರರಂಗದಿಂದ ನಿಷೇಧ*