ಬೆಳಗಾವಿ ವಿಮಾನ ನಿಲ್ದಾಣ ಮೇಲ್ದರ್ಜೆಗೆ: 357 ಕೋಟಿ ರೂ. ಯೋಜನೆ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಬೆಳಗಾವಿ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ೩೫೭ ಕೋಟಿ ರೂಪಾಯಿ ವೆಚ್ಚದಲ್ಲಿ ಒಟ್ಟು ೧೬,೪೦೦ ಚದರ ಮೀಟರ್ ವಿಸ್ತೀರ್ಣದಲ್ಲಿ ನೂತನ ಟರ್ಮಿನಲ್ ೨೦೨೬ ರೊಳಗೆ ನಿರ್ಮಾಣವಾಗಲಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ತಿಳಿಸಿದ್ದಾರೆ.ಶನಿವಾರ ಡಿ-೨ ರಂದು ಬೆಳಗಾವಿ ವಿಮಾನ ನಿಲ್ದಾಣ ಮೇಲ್ದರ್ಜೆಗೆ ಏರಿಸುವ ಯೋಜನೆಯ ಕುರಿತು ವಿಮಾನ ನಿಲ್ದಾಣ ಸಲಹಾ ಸಮಿತಿಯ ಜೊತೆ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಸಭೆ ನಡೆಸಿ, ಸಂಪೂರ್ಣ ಯೋಜನೆಯ ರೂಪುರೇಶಗಳ ಬಗ್ಗೆ ಚರ್ಚಿಸಿದರು.ವಿಮಾನ ನಿಲ್ದಾಣದ … Continue reading ಬೆಳಗಾವಿ ವಿಮಾನ ನಿಲ್ದಾಣ ಮೇಲ್ದರ್ಜೆಗೆ: 357 ಕೋಟಿ ರೂ. ಯೋಜನೆ
Copy and paste this URL into your WordPress site to embed
Copy and paste this code into your site to embed