*ಯುಪಿಐ ಪಾವತಿಗೆ ಶುಲ್ಕ: ಕೇಂದ್ರ ಸರ್ಕಾರದಿಂದ ಜನಸಾಮಾನ್ಯರ ಹೊಸ ಪಿಕ್ ಪಾಕೆಟ್: ಸಿಎಂ ಡಿ.ಕೆ.ಶಿವಕುಮಾರ್ ಕಿಡಿ*
ಕೇಂದ್ರದಿಂದ ದೊಡ್ಡ ಉದ್ಯಮಿಗಳ ಸಾಲಮನ್ನಾ ಪ್ರಗತಿವಾಹಿನಿ ಸುದ್ದಿ: “ಯುಪಿಐ ಪಾವತಿಗೆ ವರ್ತಕರ ಮೇಲೆ ಶುಲ್ಕ ವಿಧಿಸಿರುವ ಕೇಂದ್ರ ಸರ್ಕಾರ ಪಿಕ್ ಪಾಕೆಟ್ ಮಾಡುತ್ತಿದೆ. ಶಿಕ್ಷಕರಿಗೆ Tr. ಎಂಜಿನಿಯರ್ ಗಳಿಗೆ Er. ಪದನಾಮ ನೀಡಿರುವಂತೆ ಕೇಂದ್ರ ಸರ್ಕಾರದ ಎಲ್ಲಾ ಸಚಿವರಿಗೂ ಪಿಕ್ ಪಾಕೆಟ್ ನಲ್ಲಿ ಪಿಎಚ್ ಡಿ ನೀಡಬೇಕಿದೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ವ್ಯಂಗ್ಯವಾಡಿದರು. ಐವಾನ್ ಇ ಶಾಹಿ ಅತಿಥಿಗೃಹದಲ್ಲಿ ಶಿವಕುಮಾರ್ ಅವರು ಗುರುವಾರ ನಡೆದ ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿದರು. “ನಮ್ಮೆಲ್ಲ ವರ್ತಕರು ಈಗ … Continue reading *ಯುಪಿಐ ಪಾವತಿಗೆ ಶುಲ್ಕ: ಕೇಂದ್ರ ಸರ್ಕಾರದಿಂದ ಜನಸಾಮಾನ್ಯರ ಹೊಸ ಪಿಕ್ ಪಾಕೆಟ್: ಸಿಎಂ ಡಿ.ಕೆ.ಶಿವಕುಮಾರ್ ಕಿಡಿ*
Copy and paste this URL into your WordPress site to embed
Copy and paste this code into your site to embed