*ವಿಶೇಷ ಕ್ಯಾಬಿನೆಟ್‌ನಲ್ಲಿ ಕಾಂಗ್ರೆಸ್ ಸರ್ಕಾರದಿಂದ ಐತಿಹಾಸಿಕ ತೀರ್ಮಾನ: ಸಿಎಂ, ಡಿಸಿಎಂ ಎಲ್ಲಾ ಸಚಿವರಿಗೆ ಧನ್ಯವಾದ ತಿಳಿಸಿದ ಸಚಿವ ತಿಮ್ಮಾಪೂರ*

ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ 30 ಲಕ್ಷ ಘೋಷಣೆ ಪ್ರಗತಿವಾಹಿನಿ ಸುದ್ದಿ: ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆ ಸಂಬಂಧ ನಡೆದ ವಿಶೇಷ ಕ್ಯಾಬಿನೆಟ್‌ನಲ್ಲಿ ಕಾಂಗ್ರೆಸ್ ಸರ್ಕಾರದಿಂದ ಐತಿಹಾಸಿಕ ತೀರ್ಮಾನ ತೆಗೆದುಕೊಳ್ಳಲಾಗಿದ್ದು, ಹಲವು ವರ್ಷಗಳ ಹೋರಾಟಕ್ಕೆ ಪ್ರತಿಫಲ ಸಿಕ್ಕಿದೆ ಎಂದು ಅಬಕಾರಿ ಮತ್ತು ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್ ಬಿ‌ ತಿಮ್ಮಾಪೂರ ಅವರು ಸಂತಸ ವ್ಯಕ್ತಪಡಿಸಿದರು. ಕೃಷ್ಣಾ ಮೇಲ್ದಂಡೆ ಯೋಜನೆಯ ಹಿನ್ನೀರಿನಲ್ಲಿ ಮುಳುಗಡೆಯಾಗುವ ನೀರಾವರಿ ಜಮೀನಿಗೆ … Continue reading *ವಿಶೇಷ ಕ್ಯಾಬಿನೆಟ್‌ನಲ್ಲಿ ಕಾಂಗ್ರೆಸ್ ಸರ್ಕಾರದಿಂದ ಐತಿಹಾಸಿಕ ತೀರ್ಮಾನ: ಸಿಎಂ, ಡಿಸಿಎಂ ಎಲ್ಲಾ ಸಚಿವರಿಗೆ ಧನ್ಯವಾದ ತಿಳಿಸಿದ ಸಚಿವ ತಿಮ್ಮಾಪೂರ*