EducationLatestNational

*UPSC-2023 ಫಲಿತಾಂಶ ಪ್ರಕಟ*

ಪ್ರಗತಿವಾಹಿನಿ ಸುದ್ದಿ: ಕೇಂದ್ರ ಲೋಕಸೇವಾ ಆಯೋಗ-ಯುಪಿಎಸ್ ಸಿ-2023ರ ಫಲಿತಾಂಶ ಪ್ರಕಟವಾಗಿದೆ. 2023ರ ಸೆಪ್ಟೆಂಬರ್ 15ರಿಂದ 24ವರೆಗೆ ನಡೆದಿದ್ದ ನಾಗರಿಕ ಸೇವೆಗಳ ಅಂತಿಮ ಪರೀಕ್ಷೆ ಫಲಿತಂಶ ಪ್ರಕಟಿಸಲಾಗಿದೆ.

Home add -Advt

ಆದಿತ್ಯ ಶ್ರೀವಾಸ್ತವ ದೇಶಕ್ಕೆ ಟಾಪರ್ ಆಗಿದ್ದಾರೆ. ಅನಿವೇಶ್ ಪ್ರಧಾನ್ ದ್ವಿತೀಯ ಹಾಗೂ ಡೋಣೂರು ಅನನ್ಯಾ ರೆಡ್ಡಿ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.

ಒಟ್ಟು 1016 ಅಭ್ಯರ್ಥಿಗಳು ಯುಪಿಎಸ್ ಸಿ ಪರೀಕ್ಷೆಯಲ್ಲಿ ಆಯ್ಕೆಯಾಗಿದ್ದು, ಅವರನ್ನು ಕೇಂದ್ರ ವಿವಿಧ ಸೇವೆಗಳಿಗೆ ಶಿಫಾರಸು ಮಾಡಲಾಗಿದೆ ಎಂದು ಲೋಕಸೇವಾ ಆಯೋಗ ತಿಳಿಸಿದೆ.

ಫಲಿತಾಂಶವನ್ನು https://upsc.gov.in/ವೆಬ್ ಸೈಟ್ ನಲ್ಲಿ ನೋಡಬಹುದಾಗಿದೆ.


Related Articles

Back to top button