Kannada NewsKarnataka NewsLatest

*UPSC ಪರೀಕ್ಷೆಯಲ್ಲಿ ಆಯ್ಕೆಯಾದ ಅಕ್ಷಯ ಗಿರೆಪ್ಪ ನಾಡಗೌಡಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಶುಭ ಹಾರೈಕೆ*

ಪ್ರಗತಿವಾಹಿನಿ ಸುದ್ದಿ: ಕೇಂದ್ರ ಲೋಕ ಸೇವಾ ಆಯೋಗ (UPSC) ನಡೆಸಿದ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಮೂಡಲಗಿ ತಾಲೂಕಿನ ಹೊಸಯರಗುದ್ರಿ ಗ್ರಾಮದ ಅಕ್ಷಯ ಗಿರೆಪ್ಪ ನಾಡಗೌಡರ ಅವರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶುಭ ಹಾರೈಸಿದರು.

ಭಾನುವಾರ ತಮ್ಮ ಗೃಹ ಕಚೇರಿಗೆ ಆಗಮಿಸಿದ ಅಕ್ಷಯ ಗಿರೆಪ್ಪ ನಾಡಗೌಡ ಅವರನ್ನು ಸನ್ಮಾನಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಬಳಿಕ ಶುಭ ಕೋರಿದರು.

Home add -Advt


Related Articles

Back to top button