*ನಗರಾಭಿವೃದ್ಧಿ ಪ್ರಾಧಿಕಾರದ ಮಾಸ್ಟರ್ ಪ್ಲಾನ್ ಪರಿಶೀಲಿಸಿದ ಡಾ.ಯತೀಂದ್ರ ಸಿದ್ದರಾಮಯ್ಯ*

ಪ್ರಾಧಿಕಾರಗಳು ಕಡ್ಡಾಯವಾಗಿ ಪ್ರತಿ ತಿಂಗಳು ಪ್ರಾಧಿಕಾರದ ಸಭೆ ನಡೆಸಬೇಕು ಪ್ರಗತಿವಾಹಿನಿ ಸುದ್ದಿ: ನಗರಾಭಿವೃದ್ಧಿ ಪ್ರಾಧಿಕಾರಗಳು ಕಾಲ ಕಾಲಕ್ಕೆ ಪ್ರಾಧಿಕಾರದ ಸಭೆ ನಡೆಸದಿರುವ ಹಿನ್ನೆಲೆಯಲ್ಲಿ ನಾಗರಿಕರಿಗೆ ಸರಿಯಾಗಿ ಸೌಲಭ್ಯ ಕೊಡಲು ಸಾಧ್ಯವಾಗುತ್ತಿಲ್ಲ. ಪ್ರತಿ ತಿಂಗಳು ಪ್ರಾಧಿಕಾರದ ಸಭೆ ನಡೆಸಬೇಕು ಎಂದು ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚಿಸಿದರು.Home add -Advt ರಾಜ್ಯದ 34 ಅಭಿವೃದ್ಧಿ ಪ್ರಾಧಿಕಾರಗಳ ಪ್ರಗತಿ ಪರಿಶೀಲನೆ ನಡೆಸಿದ ಅವರು, ಕೆಲವು ಪ್ರಾಧಿಕಾರಗಳು ವರ್ಷಕ್ಕೆ 2 ಅಥವಾ 3 ಸಭೆಗಳನ್ನು ಮಾತ್ರ ಮಾಡಿವೆ.  … Continue reading *ನಗರಾಭಿವೃದ್ಧಿ ಪ್ರಾಧಿಕಾರದ ಮಾಸ್ಟರ್ ಪ್ಲಾನ್ ಪರಿಶೀಲಿಸಿದ ಡಾ.ಯತೀಂದ್ರ ಸಿದ್ದರಾಮಯ್ಯ*