*ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ BBMP ಮಾದರಿಯಲ್ಲಿ ಇ-ಆಸ್ತಿ ಕಾರ್ಯ ಜಾರಿ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಬಿಬಿಎಂಪಿ ಮಾದರಿಯಲ್ಲಿ ಎ – ಖಾತಾ ಮತ್ತು ಬಿ-ಖಾತಾ ಎಂದು ಇ-ಆಸ್ತಿ ನೀಡುವ ಕಾರ್ಯವನ್ನು ಜಾರಿಗೊಳಿಸಲಾಗುವುದು ಎಂದು ಪೌರಾಡಳಿತ ಮತ್ತು ಹಜ್ ಸಚಿವ ರಹಿಂ ಖಾನ್ ತಿಳಿಸಿದರು. ಅವರು ಇಂದು ವಿಧಾನ ಪರಿಷತ್ತಿನಲ್ಲಿ ಸದಸ್ಯ ಚಿದಾನಂದ ಎಂ ಗೌಡ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಾಯ್ದೆ, 2020ರ ಕಲಂ 144(6) ಮತ್ತು (21)ರ ಅಂಶವನ್ನು ರಾಜ್ಯದ ಇತರ ಮಹಾನಗರ ಪಾಲಿಕೆಗಳು … Continue reading *ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ BBMP ಮಾದರಿಯಲ್ಲಿ ಇ-ಆಸ್ತಿ ಕಾರ್ಯ ಜಾರಿ*