*ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ BBMP ಮಾದರಿಯಲ್ಲಿ ಇ-ಆಸ್ತಿ ಕಾರ್ಯ ಜಾರಿ*
ಪ್ರಗತಿವಾಹಿನಿ ಸುದ್ದಿ: ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಬಿಬಿಎಂಪಿ ಮಾದರಿಯಲ್ಲಿ ಎ – ಖಾತಾ ಮತ್ತು ಬಿ-ಖಾತಾ ಎಂದು ಇ-ಆಸ್ತಿ ನೀಡುವ ಕಾರ್ಯವನ್ನು ಜಾರಿಗೊಳಿಸಲಾಗುವುದು ಎಂದು ಪೌರಾಡಳಿತ ಮತ್ತು ಹಜ್ ಸಚಿವ ರಹಿಂ ಖಾನ್ ತಿಳಿಸಿದರು.Home add -Advt ಅವರು ಇಂದು ವಿಧಾನ ಪರಿಷತ್ತಿನಲ್ಲಿ ಸದಸ್ಯ ಚಿದಾನಂದ ಎಂ ಗೌಡ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಾಯ್ದೆ, 2020ರ ಕಲಂ 144(6) ಮತ್ತು (21)ರ ಅಂಶವನ್ನು ರಾಜ್ಯದ ಇತರ … Continue reading *ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ BBMP ಮಾದರಿಯಲ್ಲಿ ಇ-ಆಸ್ತಿ ಕಾರ್ಯ ಜಾರಿ*
Copy and paste this URL into your WordPress site to embed
Copy and paste this code into your site to embed