*ವಿಧಾನಸೌಧದ ಮೆಟ್ಟಿಲುಗಳ ಮೇಲೆ ಉರ್ದು ಹಬ್ಬ: ಸರ್ಕಾರದ ವಿರುದ್ಧ ಕರವೇ ನಾರಾಯಣಗೌಡ ಆಕ್ರೋಶ*
ಇದೊಂದು ಅವಿವೇಕತನ ಎಂದು ಕಿಡಿ ಪ್ರಗತಿವಾಹಿನಿ ಸುದ್ದಿ: ವಿಧಾನಸೌಧದ ಮೆಟ್ಟಿಲುಗಳ ಮೇಲೆ ಉರ್ದು ಹಬ್ಬ ಆಚರಣೆಗೆ ಸರ್ಕಾರ ಮುಂದಾಗಿದೆ ಎಂಬ ಸುದ್ದಿ ಬೆನ್ನಲ್ಲೇ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣ ಗೌಡ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೊಂದು ಅವಿವೇಕತನ, ಅಪ್ರಬುದ್ಧ, ದುರಹಂಕಾರದ ನಡೆ. ಏನು ಮಾಡಿದರೂ ನಡೆಯುತ್ತೆ ಎಂಬ ಅಧಿಕ ಪ್ರಸಂಗದ ನಿಲುವು. ಸರ್ಕಾರವೇ ಸಮಾಜದ ಸ್ವಾಸ್ತ್ಯ ಹಾಳು ಮಾಡಲು ನಿಂತಂತೆ ಕಾಣ್ತಿದೆ. ಈ ಕಾರ್ಯಕ್ರಮ ನಡೆಯಲು ಯಾವುದೇ ಕಾರಣಕ್ಕೂ ಬಿಡಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ. … Continue reading *ವಿಧಾನಸೌಧದ ಮೆಟ್ಟಿಲುಗಳ ಮೇಲೆ ಉರ್ದು ಹಬ್ಬ: ಸರ್ಕಾರದ ವಿರುದ್ಧ ಕರವೇ ನಾರಾಯಣಗೌಡ ಆಕ್ರೋಶ*
Copy and paste this URL into your WordPress site to embed
Copy and paste this code into your site to embed