*ಏಕ ಕಾಲಕ್ಕೆ 10 ಸಾವಿರ ವಿಮಾನ ಹಾರಾಟ ಸ್ಥಗಿತ*: *15 ಲಕ್ಷ ಪ್ರಯಾಣಿಕರಿಗೆ ಸಂಕಷ್ಟ, ಕಾರಣವೇನು?*

ಪ್ರಗತಿವಾಹಿನಿ ಸುದ್ದಿ: ಅಮೆರಿಕದ ವಾಯು ಸಂಚಾರ ನಿಯಂತ್ರಣ ವ್ಯವಸ್ಥೆಯಲ್ಲಿನ ತಾಂತ್ರಿಕ ದೋಷದಿಂದ ದೇಶಾದ್ಯಂತ ವಿಮಾನ ಹಾರಾಟದಲ್ಲಿ ಭಾರಿ ವ್ಯತ್ಯಯ ಉಂಟಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಫೆಡರಲ್ ಏವಿಯೇಷನ್ ಅಡ್ಮಿನಿಸ್ಟ್ರೇಷನ್ (FAA) ವಿಮಾನಗಳ ಟೇಕ್‌ಆಫ್‌ಗೆ ತಾತ್ಕಾಲಿಕ ನಿರ್ಬಂಧ ವಿಧಿಸಿತ್ತು. ಇದರಿಂದ ಸಾವಿರಾರು ವಿಮಾನಗಳ ಸಂಚಾರ ರದ್ದಾಗಿದ್ದು, ಲಕ್ಷಾಂತರ ಪ್ರಯಾಣಿಕರು ಪರದಾಡುವಂತಾಗಿದೆ. ನಿರ್ಬಂಧ ತೆರವುಗೊಂಡಿದ್ದರೂ ಸೇವೆಗಳು ಸಹಜ ಸ್ಥಿತಿಗೆ ಮರಳಲು ಸಮಯ ಬೇಕಾಗಬಹುದು ಎಂದು ಅಧಿಕಾರಿಗಳು ಎಚ್ಚರಿಸಿದ್ದಾರೆ. ಅಮೆರಿಕದ ಸಾರಿಗೆ ಕಾರ್ಯದರ್ಶಿ ಸೀನ್ ಡಫಿ ನೀಡಿರುವ ಮಾಹಿತಿಯ ಪ್ರಕಾರ, ಹಳೆಯ ವಾಯು … Continue reading *ಏಕ ಕಾಲಕ್ಕೆ 10 ಸಾವಿರ ವಿಮಾನ ಹಾರಾಟ ಸ್ಥಗಿತ*: *15 ಲಕ್ಷ ಪ್ರಯಾಣಿಕರಿಗೆ ಸಂಕಷ್ಟ, ಕಾರಣವೇನು?*