*ಅಪ್ರಾಪ್ತನಿಂದ ಗುಂಡಿನ ದಾಳಿ*: *ಮೂವರು ಮಕ್ಕಳು, ಶಿಕ್ಷಕ ಸೇರಿ ಐವರು ಸಾವು*

ಪ್ರಗತಿವಾಹಿನಿ ಸುದ್ದಿ: ಅಪ್ರಾಪ್ತ ಬಾಲಕನೊಬ್ಬ ಶಾಲೆಯಲ್ಲಿ ನಡೆಸಿದ ಭೀಕರ ಗುಂಡಿನ ದಾಳಿಯಲ್ಲಿ ಮೂವರು ಮಕ್ಕಳು, ಓರ್ವ ಶಿಕ್ಷಕ ಸೇರಿ ಐವರು ಸಾವನ್ನಪ್ಪಿರುವ ಘೋರ ಘಟನೆ ನಡೆದಿದೆ. 16 ವರ್ಷದ ಅಪ್ರಾಪ್ತ ಶೂಟರ್ ಈ ಕೃತ್ಯ ಎಸಗಿದ್ದು, ಸ್ಥಳೀಯರ ಪ್ರತಿರೋಧಕ್ಕೆ ಬಲಿಯಾಗಿದ್ದಾನೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಗಾಯಾಳುಗಳಿಗೆ ಚಿಕಿತ್ಸೆ ಮುಂದುವರಿದಿದೆ. ಅಮೆರಿಕದ ಒರೆಗಾನ್ ಪ್ರಾಂತ್ಯದ ಬೆಂಡ್ ನಗರದಲ್ಲಿರುವ ಸಿಲ್ವರ್ ರೈಲ್ ಎಲಿಮೆಂಟರಿ ಶಾಲೆ ಯಲ್ಲಿ ಅಪ್ರಾಪ್ತ ಬಾಲಕನಿಂದ ಸರಣಿ ಗುಂಡಿನ ದಾಳಿ ನಡೆದಿದ್ದು, ಮೂವರು ಪುಟ್ಟ ಮಕ್ಕಳು ಹಾಗೂ … Continue reading *ಅಪ್ರಾಪ್ತನಿಂದ ಗುಂಡಿನ ದಾಳಿ*: *ಮೂವರು ಮಕ್ಕಳು, ಶಿಕ್ಷಕ ಸೇರಿ ಐವರು ಸಾವು*