*ಆರೋಗ್ಯ ಕ್ಷೇತ್ರದಲ್ಲಿ ಎಐ ಬಳಕೆ ಅನಿವಾರ್ಯ*: *ಡಾ. ಸಂದೀಪ್ ಶ್ರೀವಾತ್ಸವ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಆರೋಗ್ಯ ಕ್ಷೇತ್ರದಲ್ಲಿ ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನದ ಬಳಕೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇಂದಿನ ಕಾಲಘಟ್ಟದಲ್ಲಿ ಅದು ಅತ್ಯವಶ್ಯಕವಾಗಿದೆ. ಆರೋಗ್ಯ ಸೇವೆಯಲ್ಲಿನ ಸಂಕೀರ್ಣ ಪ್ರಕ್ರಿಯೆಗಳನ್ನು ಸರಳಗೊಳಿಸುವುದರ ಜೊತೆಗೆ ಕಾರ್ಯಕ್ಷಮತೆ ಹೆಚ್ಚಿಸಿ, ರೋಗಿಗಳಿಗೆ ಉತ್ತಮ ಸೇವೆ ಒದಗಿಸುವಲ್ಲಿ ಎಐ ಮಹತ್ವದ ಪಾತ್ರ ವಹಿಸಲಿದೆ ಎಂದು ಕೆಎಲ್‌ಇ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಸಂದೀಪ್ ಶ್ರೀವಾತ್ಸವ ಅಭಿಪ್ರಾಯಪಟ್ಟರು. ಕೆಎಲ್‌ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದ ವತಿಯಿಂದ ಆಯೋಜಿಸಿದ್ದ ಎಐ ಆಧಾರಿತ … Continue reading *ಆರೋಗ್ಯ ಕ್ಷೇತ್ರದಲ್ಲಿ ಎಐ ಬಳಕೆ ಅನಿವಾರ್ಯ*: *ಡಾ. ಸಂದೀಪ್ ಶ್ರೀವಾತ್ಸವ*
Copy and paste this URL into your WordPress site to embed
Copy and paste this code into your site to embed