*ಉತ್ತರ ಪತ್ರಿಕೆ ಮೌಲ್ಯಮಾಪನಕ್ಕೆ ಕೃತಕ ಬುದ್ಧಿಮತ್ತೆ ಬಳಕೆ*

ಬೆಳಗಾವಿಯ ಸಂಸ್ಥೆಯಿಂದ ನೂತನ ತಂತ್ರಜ್ಞಾನ ಅಭಿವೃದ್ಧಿ ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಬರೆದ ಕೈಬರಹದ ಉತ್ತರಗಳು, ಗಣಿತದ ಸೂತ್ರಗಳು ಹಾಗೂ ಚಿತ್ರಗಳನ್ನು ಗುರುತಿಸಿ ಮೌಲ್ಯಮಾಪನ ಮಾಡಲು ನೆರವಾಗುವ ಕೃತಕ ಬುದ್ಧಿಮತ್ತೆ (AI) ಆಧಾರಿತ ನೂತನ ತಂತ್ರಜ್ಞಾನವನ್ನು ಬೆಳಗಾವಿ ಮೂಲದ ದೇಶಿ ಎಲ್ ಎಲ್ ಎಂ ಸಂಸ್ಥೆ ಅಭಿವೃದ್ಧಿಪಡಿಸಿದೆ. ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಟೆಕ್ ಸಮಿಟ್‌ನಲ್ಲಿ ಸಂಸ್ಥೆಯ ‘ಎಕ್ಸಾಮ್ ಏಐ ಗುರು’ ಹೆಸರಿನ ಈ ತಂತ್ರಜ್ಞಾನವನ್ನು ಪ್ರದರ್ಶಿಸಲಾಯಿತು. ಈ ವ್ಯವಸ್ಥೆಯು ವಿದ್ಯಾರ್ಥಿಗಳ ಉತ್ತರ ಪತ್ರಿಕೆಗಳನ್ನು ವಿಶ್ಲೇಷಿಸಿ, ವಿಶ್ವವಿದ್ಯಾಲಯದ … Continue reading *ಉತ್ತರ ಪತ್ರಿಕೆ ಮೌಲ್ಯಮಾಪನಕ್ಕೆ ಕೃತಕ ಬುದ್ಧಿಮತ್ತೆ ಬಳಕೆ*