*ಬೆಳಗಾವಿ ರಾಣಿ ಚನ್ನಮ್ಮ ವಿವಿ ಸೇರಿದಂತೆ ಹಲವು ವಿಶ್ವ ವಿದ್ಯಾಲಯಗಳಿಗೆ ಒಟ್ಟು 3600 ಕೋಟಿ ರೂ.ಬಿಡುಗಡೆ*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕ, ಜಮ್ಮು-ಕಾಶ್ಮೀರ ಸೇರಿದಂತೆ ದೇಶದ ಅನೇಕ ವಿಶ್ವ ವಿದ್ಯಾಲಯಗಳಿಗೆ ಕೇಂದ್ರ ಸರ್ಕಾರ 3600 ಕೋಟಿ ಅನುದಾನ ಬಿಡುಗಡೆ ಮಾಡಿದೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ತಿಳಿಸಿದರು. ಬೆಳಗಾವಿಯಲ್ಲಿ ಇಂದು ಪತ್ರಕರ್ತರೊಂದಿಗೆ ಮಾತನಾಡಿ, ಪ್ರಧಾನಮಂತ್ರಿ ಉಷಾ ಯೋಜನೆಯಡಿ 78 ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಅನುದಾನ ನೀಡಿದ್ದು, ಇಂದೇ ಅದರ ಬಿಡುಗಡೆಯಾಗಲಿದೆ ಎಂದು ಹೇಳಿದರು.Home add -Advt ಉಷಾ ಯೋಜನೆಯಡಿ ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯಕ್ಕೆ 100 ಕೋಟಿ ರೂಪಾಯಿ, ಗುಲ್ಬರ್ಗಾ … Continue reading *ಬೆಳಗಾವಿ ರಾಣಿ ಚನ್ನಮ್ಮ ವಿವಿ ಸೇರಿದಂತೆ ಹಲವು ವಿಶ್ವ ವಿದ್ಯಾಲಯಗಳಿಗೆ ಒಟ್ಟು 3600 ಕೋಟಿ ರೂ.ಬಿಡುಗಡೆ*