*ಹಾರ್ಮುಜ್ ಜಲಸಂಧಿ ಬಳಿ ಅಮೆರಿಕಾ ಸೇನಾ ಹೆಲಿಕಾಪ್ಟರ್ ಪತನ*
ಪ್ರಗತಿವಾಹಿನಿ ಸುದ್ದಿ: ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಮತ್ತೆ ಯುದ್ಧ ಆರಂಭವಾಗಿರುವ ನಡುವೆಯೇ ಅಮೆರಿಕ ಸೇನೆಗೆ ಸೇರಿದ ಅಪಾಚೆ ಗನ್‌ಶಿಪ್ ಹೆಲಿಕಾಪ್ಟರ್ ಹಾರ್ಮುಜ್ ಜಲಸಂಧಿಯಲ್ಲಿ ಪತನಗೊಂಡಿದೆ. ಈ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾಹಿತಿ ನೀಡಿದ್ದು, ಅಮೆರಿಕ ಸೇನೆ ಹೆಲಿಕಾಪ್ಟರ್ ಪತನಗೊಂಡಿದೆ. ಆದರೆ ಹೆಲಿಕಾಪ್ಟರ್‌ನಲ್ಲಿದ್ದ ಇಬ್ಬರು ಸಿಬ್ಬಂದಿ ಸುರಕ್ಷಿತವಾಗಿದ್ದಾರೆ. ಅವರ ಆರೋಗ್ಯವೂ ಉತ್ತಮವಾಗಿದೆ ಎಂದು ತಿಳಿಸಿದ್ದಾರೆ. ಹೆಲಿಕಾಪ್ಟರ್ ಪತನಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಇದು ಇರಾನ್ ದಾಳಿಯಿಂದ ಸಂಭವಿಸಿದೆಯೇ ಅಥವಾ ತಾಂತ್ರಿಕ ದೋಷದಿಂದ ಕೆಳಗೆ ಅಪ್ಪಳಿಸಿದೆಯೇ ಎಂಬುದು … Continue reading *ಹಾರ್ಮುಜ್ ಜಲಸಂಧಿ ಬಳಿ ಅಮೆರಿಕಾ ಸೇನಾ ಹೆಲಿಕಾಪ್ಟರ್ ಪತನ*
Copy and paste this URL into your WordPress site to embed
Copy and paste this code into your site to embed