*ಇರಾನ್ ಮೇಲೆ ಮತ್ತಷ್ಟು ಭೀಕರ ದಾಳಿ ನಡೆಸುವುದಾಗಿ ಗುಡುಗಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್*
ಜಾಗತಿಕ ಮಟ್ಟದಲ್ಲಿ ಕಚ್ಚಾತೈಲ ಪೂರೈಕೆಗೆ ಭಾರಿ ಅಡಚಣೆ ಭೀತಿ: ತೀವ್ರ ಕಳವಳ ವ್ಯಕ್ತಪಡಿಸಿದ ಭಾರತ ಪ್ರಗತಿವಾಹಿನಿ ಸುದ್ದಿ: ಅಮೆರಿಕ-ಇರಾನ್ ನಡುವೆ ಸಂಘರ್ಷ ಮತ್ತಷ್ಟು ತೀವ್ರಗೊಂಡಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ ಮೇಲೆ ರಾತ್ರೋ ರಾತ್ರಿ ಭೀಕರ ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಬುಧವಾರ ಮುಂಜಾನೆಯಷ್ಟೇ ಇರಾನ್ ಮೇಲೆ ಪ್ರಬಲ ದಾಳಿ ನಡೆಸಿದ್ದ ಅಮೆರಿಕ ಇಂದು ರಾತ್ರಿಯೂ ಇರಾನ್ ಮೇಲೆ ಮತ್ತೊಂದು ಸುತ್ತಿನ ಭೀಕರ ದಾಳಿ ನಡೆಸಲಿದ್ದೇವೆ ಎಂದು ಎಚ್ಚರಿಕೆ ನೀಡಿದೆ. ಈ ಯುದ್ಧದ ಪರಿಸ್ಥಿತಿಯಿಂದಾಗಿ ಜಾಗತಿಕ … Continue reading *ಇರಾನ್ ಮೇಲೆ ಮತ್ತಷ್ಟು ಭೀಕರ ದಾಳಿ ನಡೆಸುವುದಾಗಿ ಗುಡುಗಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್*
Copy and paste this URL into your WordPress site to embed
Copy and paste this code into your site to embed