*ಡಿವೈಡರ್ಗೆ ಡಿಕ್ಕಿಯಾಗಿ ಹೊತ್ತಿ ಉರಿದ ಕಾರು*: *5 ಮಂದಿ ಸಜೀವ ದಹನ*
ಪ್ರಗತಿವಾಹಿನಿ ಸುದ್ದಿ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಡಿವೈಡರ್ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಡಿಕ್ಕಿಯ ರಭಸಕ್ಕೆ ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ಅದರಲ್ಲಿದ್ದ ಪ್ರಯಾಣಿಕರು ಸಜೀವ ದಹನವಾಗಿದ್ದಾರೆ. ಈ ಭೀಕರ ಅಪಘಾತದಲ್ಲಿ ಐವರು ಸಜೀವ ದಹನವಾಗಿದ್ದಾರೆ. ಹರಿಯಾಣದಿಂದ ಉತ್ತರಾಖಂಡದ ಹರಿದ್ವಾರಕ್ಕೆ ಪ್ರಯಾಣಿಸುತ್ತಿದ್ದಾಗ ಈ ಭೀಕರ ದುರಂತ ಸಂಭವಿಸಿದೆ. ಜಗಾಹೇಡಿ ಗ್ರಾಮದ ಸಮೀಪ ಕಾರು ಇದ್ದಕ್ಕಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡೆದು ರಸ್ತೆಯ ಮೇಲೆ ಪಲ್ಟಿಯಾಗಿದೆ. ಕ್ಷಣಾರ್ಧದಲ್ಲೇ ಬೆಂಕಿ ಇಡೀ ಕಾರನ್ನು ಆವರಿಸಿದೆ. ಕಾರಿನಲ್ಲಿದ್ದವರಿಗೆ ಹೊರಬರಲು ಸಾಧ್ಯವಾಗದೆ … Continue reading *ಡಿವೈಡರ್ಗೆ ಡಿಕ್ಕಿಯಾಗಿ ಹೊತ್ತಿ ಉರಿದ ಕಾರು*: *5 ಮಂದಿ ಸಜೀವ ದಹನ*
Copy and paste this URL into your WordPress site to embed
Copy and paste this code into your site to embed