*ಶಾಲೆಗೆ ನುಗ್ಗಿ ಶಿಕ್ಷಕಿಯನ್ನೇ ಗುಂಡಿಟ್ಟು ಹತ್ಯೆಗೈದ ಮಾಜಿ ಲವರ್*

ಪ್ರಗತಿವಾಹಿನಿ ಸುದ್ದಿ: ಮಾಜಿ ಪ್ರಿಯಕರನೊಬ್ಬ ಶಾಲೆಗೆ ನುಗ್ಗಿ ಶಿಕ್ಷಕಿಯನ್ನು ಗುಂಡಿಟ್ಟು ಹತ್ಯೆಗೈದು ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಉತ್ತರ ಪ್ರದೇಶದ ಲಖಿಂಪುರ್ ಖೇರಿಯಲ್ಲಿರುವ ಶಾಲೆಯೊಂದರಲ್ಲಿ ಈ ಘಟನೆ ನಡೆದಿದೆ. 26 ವರ್ಷದ ಶಿಕ್ಷಕಿ ನಿಶತ್ ಫಾತಿಮಾ ಳನ್ನು ಮಾಜಿ ಪ್ರಿಯಕರ ಮೊಹಮ್ಮದ್ ಸೌದ್ ಎಂಬಾತ ವಿದ್ಯಾರ್ಥಿಗಳ ಎದುರಲ್ಲೇ ಗುಂಡಿಟ್ಟು ಕೊಲೆ ಮಾಡಿದ್ದಾನೆ. ಬಳಿಕ ತಾನೂ ಗುಂಡಿಟ್ಟುಕೊಂಡು ಸಾವಿಗೆ ಶರಣಾಗಿದ್ದಾನೆ. ಮೊಹಮ್ಮದ್ ಸೌದ್ ತನ್ನ ಬ್ಯಾಗ್ ನಲ್ಲಿ ಪಿಸ್ತೂಲ್ ಅಡಗಿಸಿಟ್ಟುಕೊಂಡಿದ್ದ ವಿಷಯ ಫಾತಿಮಾಳಿಗೆ ತಿಳಿದಿರಲಿಲ್ಲ. ಮಾತನಾಡಬೇಕೆಂದು … Continue reading *ಶಾಲೆಗೆ ನುಗ್ಗಿ ಶಿಕ್ಷಕಿಯನ್ನೇ ಗುಂಡಿಟ್ಟು ಹತ್ಯೆಗೈದ ಮಾಜಿ ಲವರ್*