*ನೀರಿನ ಟ್ಯಾಂಕ್ ಸ್ವಚ್ಛಗೊಳಿಸಲು ಇಳಿದಾಗ ಘೋರ ದುರಂತ: ನಾಲ್ವರು ವಿದ್ಯಾರ್ಥಿಗಳು ಸಾವು*

ಪ್ರಗತಿವಾಹಿನಿ ಸುದ್ದಿ: ಸಂಸ್ಕೃತ ವಸತಿ ಗುರುಕುಲದ ಆವರಣದಲ್ಲಿದ್ದ ನೀರಿನ ಟ್ಯಾಂಕ್ ಸ್ವಚ್ಛಗೊಳಿಸಲು ಇಳಿದಿದ್ದ ವೇಳೆ ಉಸಿರುಗಟ್ಟಿ ನಾಲ್ವರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಉತ್ತರ ಪ್ರದೇಶದ ಮಥುರಾ ನಗರದ ವೃಂದಾವನದಲ್ಲಿ ಈ ದುರಂತ ಸಂಭವಿಸಿದೆ. ಇಲ್ಲಿನ ಚೈತನ್ಯ ವಿಹಾರದಲ್ಲಿರುವ ಮಹರ್ಷಿ ಪಾಣಿನಿ ಸಂಸ್ಕೃತ ವಸತಿ ಗುರುಕುಲದ ಆವರಣದಲ್ಲಿದ್ದ 12 ಅಡಿ ಆಳದ ಅಂಡರ್‌ಗ್ರೌಂಡ್ ನೀರಿನ ಟ್ಯಾಂಕ್ ಸ್ವಚ್ಛಗೊಳಿಸಲು ಐವರು ವಿದ್ಯಾರ್ಥಿಗಳು ಇಳಿದಿದ್ದರು. ಟ್ಯಾಂಕ್ ಒಳಗೆ ಇಳಿಯುತ್ತಿದ್ದಂತೆ ವಿದ್ಯಾರ್ಥಿಗಳಿಗೆ ಉಸಿರುಗಟ್ಟಿದ್ದು, ತೀವ್ರ ಅಸ್ವಸ್ಥರಾಗಿ ಮೃತಪಟ್ಟಿದ್ದಾರೆ. ಮೃತರನ್ನು ಕಟಾರೆ (22), … Continue reading *ನೀರಿನ ಟ್ಯಾಂಕ್ ಸ್ವಚ್ಛಗೊಳಿಸಲು ಇಳಿದಾಗ ಘೋರ ದುರಂತ: ನಾಲ್ವರು ವಿದ್ಯಾರ್ಥಿಗಳು ಸಾವು*