*BREAKING: ಕೋಚಿಂಗ್ ಸೆಂಟರ್ ನಲ್ಲಿ ಭಾರಿ ಬೆಂಕಿ ಅವಘಡ: ನಾಲ್ವರು ಸಜೀವದಹನ: ಹಲವರ ಸ್ಥಿತಿ ಗಂಭೀರ*

ಪ್ರಗತಿವಾಹಿನಿ ಸುದ್ದಿ: ಕೋಚಿಂಗ್ ಹಾಗೂ ಗೇಮಿಂಗ್ ಸೆಂಟರ್ ವೊಂದರಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ದುರಂತದಲ್ಲಿ ನಾಲ್ವರು ಸಜೀವದಹನವಾಗಿರುವ ಘಟನೆ ನಡೆದಿದೆ. ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಉತ್ತರ ಪ್ರದೇಶದ ಲಖನೌದ ಅಲಿಗಂಜ್ ನ ಖಾಸಗಿ ಕೋಚಿಂಗ್ ಹಾಗೂ ಗೇಮಿಂಗ್ ಸೆಂಟರ್ ನಲ್ಲಿ ಈ ದುರಂತ ಸಂಭವಿಸಿದೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಬೆಂಕಿ ಅವಘಡದಲ್ಲಿ ಇಡೀ ಕೋಚಿಂಗ್ ಸೆಂಟರ್ ನೋಡ ನೋಡುತ್ತಿದ್ದಂತೆ ಹೊತ್ತಿ ಉರಿದಿದೆ. ಕಟ್ಟಡದಿಂದ ಹೊರಬರಲಾಗದೇ ನಾಲ್ವರು ಸಜೀವದಹನವಾಗಿದ್ದಾರೆ. ಹಲವರು ತಮ್ಮ ಜೀವ ಉಳಿಸಿಕೊಳ್ಳಲು ಕಟ್ಟಡದ … Continue reading *BREAKING: ಕೋಚಿಂಗ್ ಸೆಂಟರ್ ನಲ್ಲಿ ಭಾರಿ ಬೆಂಕಿ ಅವಘಡ: ನಾಲ್ವರು ಸಜೀವದಹನ: ಹಲವರ ಸ್ಥಿತಿ ಗಂಭೀರ*