*ನಾಳೆಯಿಂದ ಮೂರು ತಿಂಗಳ ಕಾಲ ಜಲಸಾಹಸ ಕ್ರೀಡೆಗಳಿಗೆ ಸಂಪೂರ್ಣ ನಿಷೇಧ: ಡಿಸಿ ಆದೇಶ*
ಪ್ರಗತಿವಾಹಿನಿ ಸುದ್ದಿ: ಉತ್ತರ ಕನ್ನಡ ಜಿಲ್ಲೆಯಾದ್ಯಂತ ಜೂನ್ 1ರಿಂದ ಅನ್ವಯವಾಗುವಂತೆ ಮುಂದಿನ ಮೂರು ತಿಂಗಳ ಕಾಲ ಎಲ್ಲಾ ರೀತಿಯ ಜಲಸಾಹಸ ಕ್ರೀಡೆಗಳನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ. ಪ್ರತಿ ವರ್ಷದಂತೆ ಈ ವರ್ಷವೂ ಮಳೆಗಾಲದಲ್ಲಿ ಪ್ರವಾಸಿಗರ ಹಾಗೂ ಸಾರ್ವಜನಿಕರ ಪ್ರಾಣ ರಕ್ಷಣೆಯ ದೃಷ್ಟಿಯಿಂದ ಈ ನಿಯಮವನ್ನು ಜಾರಿಗೊಳಿಸಲಾಗಿದೆ. ಮಳೆಗಾಲದ ಆರಂಭ ಹಾಗೂ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜೂನ್ 1 ರಿಂದ ಆಗಸ್ಟ್ 31 ರ ವರೆಗೆ ಜಿಲ್ಲೆಯ … Continue reading *ನಾಳೆಯಿಂದ ಮೂರು ತಿಂಗಳ ಕಾಲ ಜಲಸಾಹಸ ಕ್ರೀಡೆಗಳಿಗೆ ಸಂಪೂರ್ಣ ನಿಷೇಧ: ಡಿಸಿ ಆದೇಶ*
Copy and paste this URL into your WordPress site to embed
Copy and paste this code into your site to embed