*ಮೀನುಗಾರಿಕಾ ಬೋಟ್ ಮುಳುಗಡೆ: 7 ಜನರ ರಕ್ಷಣೆ*

ಪ್ರಗತಿವಾಹಿನಿ ಸುದ್ದಿ: ಮೀನುಗಾರಿಕೆಗೆ ತೆರಳಿದ್ದ ಬೋಟ್ ಮುಳುಗಡೆಯಾಗಿದ್ದು, ಏಳು ಜನ ಮೀನುಗಾರರನ್ನರಕ್ಷಣೆ ಮಾಡಿದ ಘಟನೆ ಉತ್ತರ ಕನ್ನಡದಲ್ಲಿ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ತಾರೇಬಾಗಿಲು ಸಮೀಪ ಸಮುದ್ರದಲ್ಲಿ ಮೀನುಗಾರಿಕೆ ಬೋಟ್ ಮುಳುಗಡೆಯಾಗಿ ಅವಘಡ ಸಂಭವಿಸಿದೆ. ಅಂಕೋಲದ ಬೆಳಂಬಾರ ಕಡಲತೀರದಿಂದ ಮೀನುಗಾರಿಕೆಗೆ ಹೊರಟಿದ್ದ ಮಂಜುನಾಥ್ ಕಾರ್ವಿ ಎಂಬವರ ಮಾಲೀಕತ್ವದ ಶ್ರೀ ನವರತ್ನ ಹೆಸರಿನ ಬೋಟ್ ತಾರೇಬಾಗಿಲು ಸಮೀಪ ಮುಳುಗಡೆಯಾಗಿದೆ.Home add -Advt ಮೀನುಗಾರಿಕೆ ನಡೆಸುವಾಗ ಬೋಟಿನ ಹೊರಭಾಗಕ್ಕೆ ಹಾನಿಯಾದ್ದರಿಂದ ಬೋಟ್ ಒಳಗೆ ನೀರು ತುಂಬಿ ಮುಳುಗಡೆಯಾಗಿದೆ. … Continue reading *ಮೀನುಗಾರಿಕಾ ಬೋಟ್ ಮುಳುಗಡೆ: 7 ಜನರ ರಕ್ಷಣೆ*