*ಭೂಕುಸಿತ ಭೀತಿ: ಜಿಲ್ಲೆಯ ಈ ನಾಲ್ಕು ಪ್ರದೇಶಗಳು ಅತಿ ಅಪಾಯಕಾರಿ: ಸಮಿಕ್ಷಾ ವರದಿಯಲ್ಲಿ ಬಹಿರಂಗ*

ಪ್ರಗತಿವಾಹಿನಿ ಸುದ್ದಿ: ಕಳೆದ ವರ್ಷ ಮಳೆಗಾಲದಲ್ಲಿ ಶಿರೂರು ಕುಡ್ದ ಕುಸಿತ ದುರಂತದ ಬೆನ್ನಲ್ಲೇ ಇದೀಗ ಉತ್ತರ ಕನ್ನಡ ಜಿಲ್ಲೆಯಲ್ಲಿ ಮತ್ತೆ ಭೂಕುಸಿತದ ಭೀತಿ ಎದುರಾಗಿದೆ. ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಪ್ರದೇಶಗಳು ಸೂಕ್ಷ್ಮ ಪ್ರದೇಶಗಳು ಎಂದು ಗುರುತಿಸಲಾಗಿದ್ದು ಇಲ್ಲಿ ಜಿಎಸ್ ಐ ಸಮೀಕ್ಷೆ ನಡೆಸಿದ್ದು, ಆತಂಕಕಾರಿ ವರದಿ ಬಹಿರಂಗವಾಗಿದೆ. ನಾಲ್ಕು ಪ್ರದೇಶಗಳಲ್ಲಿ ಯಾವಾಗ ಬೇಕಾದರೂ ಭೂಕುಸಿತ ಸಂಭವಿಸಬಹುದು ಎಂದು ಎಚ್ಚರಿಕೆ ನೀಡಲಾಗಿದೆ. ಜಿಯಾಲಾಜಿಕಲ್ ಸರ್ವೆ ಆಫ್ ಇಂಡಿಯಾ ವರದಿಯಲ್ಲಿ ಕುಮಟಾ ತಾಲೂಕಿನ ಬರ್ಗಿಯ ಕರಿಗದ್ದೆ, ಕುಮಟಾ ತಾಲೂಕಿನ … Continue reading *ಭೂಕುಸಿತ ಭೀತಿ: ಜಿಲ್ಲೆಯ ಈ ನಾಲ್ಕು ಪ್ರದೇಶಗಳು ಅತಿ ಅಪಾಯಕಾರಿ: ಸಮಿಕ್ಷಾ ವರದಿಯಲ್ಲಿ ಬಹಿರಂಗ*