*ಬೋಟ್‌ನ ಶೇಖರಣಾ ಘಟಕವನ್ನು ಸ್ವಚ್ಛಗೊಳಿಸುವಾಗ ದುರಂತ*: *ವಿಷಾನೀಲ ಸೋರಿಕೆಯಾಗಿ ಇಬ್ಬರು ಮೀನುಗಾರರು ಸಾವು*
ಪ್ರಗತಿವಾಹಿನಿ ಸುದ್ದಿ: ಗೋಕರ್ಣದಲ್ಲಿ ಮೀನಿನ ವಿಷಾನಿಲಕ್ಕೆ ಉಸಿರುಗಟ್ಟಿ ಮೂವರು ಮೀನುಗಾರರು ಸಾವನ್ನಪ್ಪಿದ ಘಟನೆ ಮಾಸುವ ಮುನ್ನವೇ ಉತ್ತರ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ಬೋಟ್‌ನ ಶೇಖರಣಾ ಘಟಕವನ್ನು ಸ್ವಚ್ಛಗೊಳಿಸುವಾಗ ಮೀನಿನ ವಿಷಾನಿಲ ಸೋರಿಕೆಯಿಂದ ಉಸಿರುಗಟ್ಟಿ ಇಬ್ಬರು ಮೀನುಗಾಅರರು ಸಾಅವನ್ನಪ್ಪಿದ್ದಾರೆ. ಮತ್ತೊಬ್ಬ ಮೀನುಗಾರ ಗಂಭೀರಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಮುದಗಾ ಮೀನುಗಾರಿಕಾ ಬಂದರಿನಲ್ಲಿ ಈ ಘಟನೆ ಸಂಭವಿಸಿದೆ. ಬೇಲೆಕೇರಿ ಮೂಲದ ‘ಮೂಕಾಂಬಿಕಾ’ ಹೆಸರಿನ ಬೋಟ್‌ನಲ್ಲಿ ಈ ದುರ್ಘಟನೆ ನಡೆದಿದೆ. ಚಮನ್ ಜಾತಿಯ … Continue reading *ಬೋಟ್‌ನ ಶೇಖರಣಾ ಘಟಕವನ್ನು ಸ್ವಚ್ಛಗೊಳಿಸುವಾಗ ದುರಂತ*: *ವಿಷಾನೀಲ ಸೋರಿಕೆಯಾಗಿ ಇಬ್ಬರು ಮೀನುಗಾರರು ಸಾವು*
Copy and paste this URL into your WordPress site to embed
Copy and paste this code into your site to embed