*ಉತ್ತರ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ*

ಬಿರುಗಾಳಿ ಸಹಿತ ಭಾರಿ ಮಳೆ, ಮತ್ತೆ ಗುಡ್ಡ ಕುಸಿತುವ ಆತಂಕ ಪ್ರಗತಿವಾಹಿನಿ ಸುದ್ದಿ: ಈಗಾಗಲೇ ಕರಾವಳಿಯ ಮೂರು ಜಿಲ್ಲೆಗಳಲ್ಲಿ ವರುಣಾರ್ಭಟ ಜೋರಾಗಿದೆ. ಈ ನಡುವೆ ಹವಾಮಾನ ಇಲಾಖೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗಲಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಇನ್ನೂ ಮೂರು ದಿನಗಳ್ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.Home add -Advt ಅಲ್ಲದೇ ಜಿಲ್ಲೆಯಲ್ಲಿ ಮತ್ತೆ ಗುಡ್ಡ … Continue reading *ಉತ್ತರ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ*