*ಹೊನ್ನಾವರದಲ್ಲಿ ಅಮಾನುಷ ಘಟನೆ: ಗರ್ಭ ಧರಿಸಿದ್ದ ಹಸುವಿನ ರುಂಡ ಕತ್ತರಿಸಿ ದೇಹವನ್ನೇ ಕೊಂಡೊಯ್ದ ದುಷ್ಕರ್ಮಿಗಳು?*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನ ಚಾಮರಾಜಪೇಟೆಯ ವಿನಾಯಕ ನಗರದಲ್ಲಿ ಕೆಲ ದಿನಗಳ ಹಿಂದೆ ಮೂರು ಹಸುಗಳ ಕೆಚ್ಚಲು ಕೊಯ್ದ ಘಟನೆ ನಡೆದಿತ್ತು. ಈ ಘಟನೆ ಮಾಸುವ ಮುನ್ನವೇ ಇದೀಗ ಉತ್ತರ ಕನ್ನಡ ಜಿಲ್ಲೆಯಲ್ಲಿಯೂ ಅಮಾನವೀಯ ಘಟನೆ ನಡೆದಿದ್ದು, ಹಸುವಿನ ರುಂಡವನ್ನು ಕತ್ತರಿಸಿರುವ ದುಷ್ಕರ್ಮಿಗಳು ದೇಹವನ್ನು ಕೊಂಡೊಯ್ದಿದ್ದಾರೆ. ಹೊನ್ನಾವರ ತಾಲೂಕಿನ ಸಾಲ್ಕೋಡು ಗ್ರಾಮದ ಕೃಷ್ಣ ಆಚಾರಿ ಎಂಬುವವರಿಗೆ ಸೇರಿದ ಗರ್ಭ ಧರಿಸಿದ್ದ ಹಸುವನ್ನು ದುಷ್ಕರ್ಮಿಗಳು ರುಂಡ ಕತ್ತರಿಸಿ ಕೊಲೆ ಮಾಡಿದ್ದಾರೆ. ನಿನ್ನೆ ಮೇವಿಗಾಗಿ ಬಿಟ್ಟಿದ್ದ ಹಸು ರಾತ್ರಿಯಾದರೂ ವಾಪಸ್ ಆಗಿರಲಿಲ್ಲ. … Continue reading *ಹೊನ್ನಾವರದಲ್ಲಿ ಅಮಾನುಷ ಘಟನೆ: ಗರ್ಭ ಧರಿಸಿದ್ದ ಹಸುವಿನ ರುಂಡ ಕತ್ತರಿಸಿ ದೇಹವನ್ನೇ ಕೊಂಡೊಯ್ದ ದುಷ್ಕರ್ಮಿಗಳು?*