*ಹೊನ್ನಾವರದಲ್ಲಿ ಅಮಾನುಷ ಘಟನೆ: ಗರ್ಭ ಧರಿಸಿದ್ದ ಹಸುವಿನ ರುಂಡ ಕತ್ತರಿಸಿ ದೇಹವನ್ನೇ ಕೊಂಡೊಯ್ದ ದುಷ್ಕರ್ಮಿಗಳು?*
ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನ ಚಾಮರಾಜಪೇಟೆಯ ವಿನಾಯಕ ನಗರದಲ್ಲಿ ಕೆಲ ದಿನಗಳ ಹಿಂದೆ ಮೂರು ಹಸುಗಳ ಕೆಚ್ಚಲು ಕೊಯ್ದ ಘಟನೆ ನಡೆದಿತ್ತು. ಈ ಘಟನೆ ಮಾಸುವ ಮುನ್ನವೇ ಇದೀಗ ಉತ್ತರ ಕನ್ನಡ ಜಿಲ್ಲೆಯಲ್ಲಿಯೂ ಅಮಾನವೀಯ ಘಟನೆ ನಡೆದಿದ್ದು, ಹಸುವಿನ ರುಂಡವನ್ನು ಕತ್ತರಿಸಿರುವ ದುಷ್ಕರ್ಮಿಗಳು ದೇಹವನ್ನು ಕೊಂಡೊಯ್ದಿದ್ದಾರೆ.Home add -Advt ಹೊನ್ನಾವರ ತಾಲೂಕಿನ ಸಾಲ್ಕೋಡು ಗ್ರಾಮದ ಕೃಷ್ಣ ಆಚಾರಿ ಎಂಬುವವರಿಗೆ ಸೇರಿದ ಗರ್ಭ ಧರಿಸಿದ್ದ ಹಸುವನ್ನು ದುಷ್ಕರ್ಮಿಗಳು ರುಂಡ ಕತ್ತರಿಸಿ ಕೊಲೆ ಮಾಡಿದ್ದಾರೆ. ನಿನ್ನೆ ಮೇವಿಗಾಗಿ ಬಿಟ್ಟಿದ್ದ ಹಸು ರಾತ್ರಿಯಾದರೂ … Continue reading *ಹೊನ್ನಾವರದಲ್ಲಿ ಅಮಾನುಷ ಘಟನೆ: ಗರ್ಭ ಧರಿಸಿದ್ದ ಹಸುವಿನ ರುಂಡ ಕತ್ತರಿಸಿ ದೇಹವನ್ನೇ ಕೊಂಡೊಯ್ದ ದುಷ್ಕರ್ಮಿಗಳು?*
Copy and paste this URL into your WordPress site to embed
Copy and paste this code into your site to embed