*ಕಾಳಿ ಹುಲಿ ಸಂರಕ್ಷಿತಾರಣ್ಯದಲ್ಲಿ ವನ್ಯಜೀವಿ ಬೇಟೆ: ಗೋವಾ ಸರ್ಕಾರದ ಸಾರಿಗೆ ಸಂಸ್ಥೆಯ ಉದ್ಯೋಗಿ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಕಾಳಿ ಹುಲಿ ಸಂರಕ್ಷಿತಾರಣ್ಯದಲ್ಲಿ ಅಕ್ರಮವಾಗಿ ವನ್ಯಜೀವಿ ಬೇಟೆಯಾಡುತ್ತಿದ್ದ ಗೋವಾ ಸರ್ಕಾರದ ಸಾರಿಗೆ ಸಂಸ್ಥೆಯ ಉದ್ಯೋಗಿಯೊಬ್ಬನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿರುವ ಘಟನೆ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಜೊಯಿಡಾ ತಾಲೂಕಿನ ಕಾಳಿ ಹುಲಿ ಸಂರಕ್ಷಿತಾರಣ್ಯದಲ್ಲಿ ಬೇಟೆಯಾಡುತ್ತಿದ್ದ ವೇಳೆ ಬಂಧಿಸಲಾಗಿದೆ. ಬಂಧಿತ ಆರೋಪಿಯನ್ನು ಗೋವಾ ಸರ್ಕಾರಿ ಸ್ವಾಮ್ಯದ ಕದಂಬ ಸಾರಿಗೆ ಸಂಸ್ಥೆಯಲ್ಲಿ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿರುವ ಜಯೇಂದ್ರ ದಿಗಂಬರ್ ಗಾವ್ಡೆ (45) ಎಂದು ಗುರುತಿಸಲಾಗಿದೆ.Home add -Advt ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ … Continue reading *ಕಾಳಿ ಹುಲಿ ಸಂರಕ್ಷಿತಾರಣ್ಯದಲ್ಲಿ ವನ್ಯಜೀವಿ ಬೇಟೆ: ಗೋವಾ ಸರ್ಕಾರದ ಸಾರಿಗೆ ಸಂಸ್ಥೆಯ ಉದ್ಯೋಗಿ ಅರೆಸ್ಟ್*