*12 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ*
ಪ್ರಗತಿವಾಹಿನಿ ಸುದ್ದಿ; ಶಿರಸಿ: ಹೊಲದ ಬಳಿ ಒಣಗಿದ ಮರದ ಪೊಟರೆಯೊಂದರಲ್ಲಿ ವಾಸವಾಗಿದ್ದ ಬೃಹತ್ ಗಾತ್ರದ ಕಾಳಿಂಗ ಸರ್ಪವನ್ನು ಅರಣ್ಯ ಇಲಾಖೆ ಅಧಿಕಾರಿಗಳ ತಂಡ ಸೆರೆ ಹಿಡುದು ಕಾಡಿಗೆ ಬಿಟ್ಟರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಬಿಳಕಿಯ ಬಸವನಗುಂಡಿ ಸಮೀಪ ನಡೆದಿದೆ.Home add -Advt ಕಳೆದ 15 ದಿನಗಳಿಂದ ಮರ ಪೊಟರೆಯೊಂದರಲ್ಲಿ ಈ ಕಾಳಿಂಗ ಸರ್ಪ ವಾಸವಾಗಿತ್ತು. ಕಾಳಿಂಗ ಸರ್ಪದಿಂದ ರೈತರು ತಮ್ಮ ಜಮೀನುಗಳಿಗೆ ಹೋಗಲು ಭಯಪಡುವಂತಾಗಿತ್ತು. ರೈತರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಈ ಹಿನ್ನೆಲೆಯಲ್ಲಿ ಅರಣ್ಯ … Continue reading *12 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ*
Copy and paste this URL into your WordPress site to embed
Copy and paste this code into your site to embed