*ಬೆಳಗಾವಿಯಲ್ಲಿ ಘೋರ ಘಟನೆ: ಉತ್ತರ ಕರ್ನಾಟಕದ ಯುವ ಗಾಯಕನ ಬರ್ಬರ ಹತ್ಯೆ*
ಪ್ರಗತಿವಾಹಿನಿ ಸುದ್ದಿ: ಉತ್ತರ ಕರ್ನಾಟಕ ಭಾಗದ ಖ್ಯಾತ ಗಾಯಕನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹೊಡೆದು ಹತ್ಯೆ ಗೈದಿರುವ ಘಟನೆ ನಡೆದಿದೆ. 22 ವರ್ಷದ ಮಾರುತಿ ಕೊಲೆಯಾದ ಯುವ ಗಾಯಕ. ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಬೂದಿಹಾಳ ಗ್ರಾಮದ ಯುವಕ ಮಾರುತಿ ಇತ್ತೀಚಿನ ದಿನಗಳಲ್ಲಿ ಉತ್ತರ ಕರ್ನಾಟಕ ಶೈಲಿಯಲ್ಲಿ ಜಾನಪದ ಹಾಡುಗಳನ್ನು ಹಾಡುತ್ತಾ, ಯೂಟ್ಯೂಬ್ ಗಳಲ್ಲಿಯೂ ಗಮನ ಸೆಳೆದಿದ್ದ. ಉತ್ತರ ಕರ್ನಾಟದಲ್ಲಿ ತನ್ನದೇ ಆದ ಅಭಿಮಾನಿ ಬಳಗವನ್ನು ಗಾಯಕ ಹೊಂದಿದ್ದ. 5 ಸಾವಿರ ರೂ ಹಣದ ವಿಚಾರವಾಗಿ ಯುವಕನನ್ನು ಬರ್ಬರವಾಗಿ … Continue reading *ಬೆಳಗಾವಿಯಲ್ಲಿ ಘೋರ ಘಟನೆ: ಉತ್ತರ ಕರ್ನಾಟಕದ ಯುವ ಗಾಯಕನ ಬರ್ಬರ ಹತ್ಯೆ*
Copy and paste this URL into your WordPress site to embed
Copy and paste this code into your site to embed