*ಉತ್ತರ ಕರ್ನಾಟಕದ ಕುರಿತ ಚರ್ಚೆಗೆ ಹಾಗೂ ವಕ್ಫ್ ಮಂಡಳಿ ಕುರಿತು ಉತ್ತರ ನೀಡಲು ಸರ್ಕಾರ ಸಿದ್ಧವಿದೆ: ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ವಕ್ಫ್ ಮಂಡಳಿ ಕುರಿತು ಸರ್ಕಾರ ವಿಧಾನಮಂಡಲದಲ್ಲಿ ಉತ್ತರ ನೀಡಬೇಕಿದೆ. ಸರ್ಕಾರ ಕರ್ನಾಟಕದ ಚರ್ಚೆಗೂ ಸಿದ್ಧವಿದೆ ವಕ್ಫ್ ಮಂಡಳಿ ಕುರಿತ ವಿರೋಧ ಪಕ್ಷಗಳ ಪ್ರಶ್ನೆಗಳಿಗೂ ಉತ್ತರ ನೀಡಲೂ ಸಿದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಳಗಾವಿಯ ಸರ್ಕಿಟ್ ಹೌಸ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ವಕ್ಫ್ ಮಂಡಳಿ ಆಸ್ತಿ ಕಬಳಿಕೆ ಕುರಿತಂತೆ ಮೌನ ವಹಿಸಲು ಶಾಸಕ ಬಿ.ವೈ. ವಿಜವೇಂದ್ರ ತಮಗೆ 150 ಕೋಟಿಗಳ ಆಮಿಷ ಒಡ್ಡಿದ್ದರು ಎಂದು ಅನ್ವರ್ ಮಾಣಿಪ್ಪಾಡಿ ಅವರು ಮಾಡಿರುವ ಆರೋಪ … Continue reading *ಉತ್ತರ ಕರ್ನಾಟಕದ ಕುರಿತ ಚರ್ಚೆಗೆ ಹಾಗೂ ವಕ್ಫ್ ಮಂಡಳಿ ಕುರಿತು ಉತ್ತರ ನೀಡಲು ಸರ್ಕಾರ ಸಿದ್ಧವಿದೆ: ಸಿಎಂ ಸಿದ್ದರಾಮಯ್ಯ*