*ಶಾಸಕರ ಮನೆಯ ಏಳನೇ ಮಹಡಿಯಿಂದ ಬಿದ್ದು ಮಾಜಿ ಸಚಿವ ಸಾವು*
ಪ್ರಗತಿವಾಹಿನಿ ಸುದ್ದಿ: ನೂತನ ಶಾಸಕರೊಬ್ಬರ ನಿವಾಸದ ಏಳನೇ ಮಹಡಿಯಿಂದ ಬಿದ್ದು ಮಾಜಿ ಸಚಿವರೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಉತ್ತರ ಪ್ರದೇಶದ ಲಕ್ನೋದಲ್ಲಿ ಈ ಘಟನೆ ನಡೆದಿದೆ. ಮಾಜಿ ಸಚಿವ ಹಾಗೂ ಬಿಜೆಪಿ ಒಬಿಸಿ ಮೋರ್ಚಾ ನಾಯಕ 55 ವರ್ಷದ ನಾನಕ್ ದೀನ್ ಭೂರ್ಜಿ ಶಾಸಕರ ನಿವಾಸದ ಏಳನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ್ದಾರೆ.Home add -Advt ತೀವ್ರವಾಗಿ ಗಾಯಗೊಂದಿದ್ದ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಪರೀಕ್ಷಿಸಿದ ವೈದ್ಯರು ಅವರು ಆಗಲೇ ಸಾವನ್ನಪ್ಪಿದ್ದಾಗಿ ತಿಳಿಸಿದ್ದಾರೆ. ಇದು ಆಕಸ್ಮಿಕ ಸಾವೋ ಅಥವಾ ಆತ್ಮಹತ್ಯೆಯೋ … Continue reading *ಶಾಸಕರ ಮನೆಯ ಏಳನೇ ಮಹಡಿಯಿಂದ ಬಿದ್ದು ಮಾಜಿ ಸಚಿವ ಸಾವು*
Copy and paste this URL into your WordPress site to embed
Copy and paste this code into your site to embed