*BREAKING: ಆಂಬುಲೆನ್ಸ್ ಗೆ ಡಿಕ್ಕಿ ಹೊಡೆದ ಅಪರಿಚಿತ ವಾಹನ: ನಾಲ್ವರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಯೋಧನ ಪಾರ್ಥೀವ ಶರೀರ ಸ್ವಗ್ರಾಮಕ್ಕೆ ಕೊಂಡೊಯ್ಯುತ್ತಿದ್ದ ಆಂಬುಲೆನ್ಸ್ ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಆಂಬುಲೆನ್ಸ್ ನಲ್ಲಿದ್ದ ನಾಲ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಉತ್ತರ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಹುತಾತ್ಮ ಯೋಧ ಸತ್ಯವಾನ್ ಅವರ ಪಾರ್ಥೀವ ಶರೀರವನ್ನು ಚಂಡೀಗಢದಿಂದ ದೇವಾರಿಯಾಗೆ ಸೇನಾ ಆಂಬುಲೆನ್ಸ್ ಮೂಲಕ ಸಾಗಿಸಲಾಗುತ್ತಿತ್ತು. ಈ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ. ಪರಿಣಾಮ ಆಂಬುಲೆನ್ಸ್ ನಲ್ಲಿದ್ದ ಹುತಾತ್ಮ್,ಯೋಧ ಸತ್ಯವಾನ್ ಪುತ್ರ ಗೌರವ್ ಸಿಂಗ್ (18), ರಾಮ್ ಸುಮುಝ್ (೫೫), … Continue reading *BREAKING: ಆಂಬುಲೆನ್ಸ್ ಗೆ ಡಿಕ್ಕಿ ಹೊಡೆದ ಅಪರಿಚಿತ ವಾಹನ: ನಾಲ್ವರು ದುರ್ಮರಣ*