*ಮದುವೆಯಾದ ಒಂದೇ ದಿನದಲ್ಲಿ ಭೀಕರ ಅಪಘಾತದಲ್ಲಿ ಸಾವನ್ನಪ್ಪಿದ ವರ*

ಪ್ರಗತಿವಾಹಿನಿ ಸುದ್ದಿ: ಅದ್ದೂರಿಯಾಗಿ ಮದುವೆಯಾಗಿದ್ದ ವರ ಮದುವೆಯಾದ ಒಂದೇ ದಿನದಲ್ಲಿ ಭೀಕರ ರಸ್ತೆಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ವಿವಾಹದ ಸಂಭ್ರದಲ್ಲಿದ್ದ ವಧು ಬಾಳಲ್ಲಿ ಪತಿ ಕಳೆದುಕೊಂಡು ಕತ್ತಲು ಆವರಿಸಿದೆ.Home add -Advt ಸತೀಶ್ ಹಾಗೂ ಸ್ವಾತಿ ವಿವಾಹವಾಗಿ ಕಲ್ಯಾಣ ಮಂಟಪದಿಂದ ಮನೆಗೆ ಬಂದಿದ್ದರು. ರಾತ್ರಿ ಊಟದ ಬಳಿಕ ಸಂಬಂಧಿಕರಿಗೆಸಿಹಿ ತಿನಿಸು ತರಲೆಂದು ಸತೀಶ್ ಹಾಗೂ ಮೂವರು ಸ್ನೇಹಿತರು ಕಾರಿನಲ್ಲಿ ಹೊರ ಬಂದಿದ್ದರು. ಈ ವೇಳೆ ಕಾರು ರಸ್ತೆ ಬದಿ ನಿಂತಿದ್ದ ಟ್ರಕ್ ಗೆ … Continue reading *ಮದುವೆಯಾದ ಒಂದೇ ದಿನದಲ್ಲಿ ಭೀಕರ ಅಪಘಾತದಲ್ಲಿ ಸಾವನ್ನಪ್ಪಿದ ವರ*