*ಕೋಚಿಂಗ್ ಸೆಂಟರ್ ನಲ್ಲಿ ಅಗ್ನಿ ದುರಂತ: ಮೃತರ ಸಂಖ್ಯೆ 15ಕ್ಕೆ ಏರಿಕೆ*
ಪ್ರಗತಿವಾಹಿನಿ ಸುದ್ದಿ: ಉತ್ತರ ಪ್ರದೇಶದ ಕೋಚಿಂಗ್ ಹಾಗೂ ಗೇಮಿಂಗ್ ಸೆಂಟರ್ ವೊಂದರಲ್ಲಿ ಸಂಭವಿಸುದ ಭಾರಿ ಅಗ್ನಿ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ.Home add -Advt ಉತ್ತರ ಪ್ರದೇಶದ ಲಖನೌದ ಅಲಿಗಂಜ್ ನ ಖಾಸಗಿ ಕೋಚಿಂಗ್ ಹಾಗೂ ಗೇಮಿಂಗ್ ಸೆಂಟರ್ ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ದುರಂತದಲ್ಲಿ ಈವರೆಗೆ 15 ಜನರು ಮೃತಪಟ್ಟಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ 14 ಮೃತದೇಹಗಳನ್ನು ಕಟ್ಟಡದಿಂದ ಹೊರತೆಗೆದಿದ್ದಾರೆ. ಪ್ರಸ್ತಿತ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸಿದ್ದಾರೆ. ಕಟ್ಟಡ ಹಾಗೂ ಸುತ್ತಮುತ್ತ ದಟ್ಟ ಹೊಗೆ ಆವರಿಸಿದೆ. … Continue reading *ಕೋಚಿಂಗ್ ಸೆಂಟರ್ ನಲ್ಲಿ ಅಗ್ನಿ ದುರಂತ: ಮೃತರ ಸಂಖ್ಯೆ 15ಕ್ಕೆ ಏರಿಕೆ*
Copy and paste this URL into your WordPress site to embed
Copy and paste this code into your site to embed