*ಚೆನ್ನಾಗಿ ಓದಿ ಡಾಕ್ಟರ್ ಆಗು ಎಂದಿದ್ದಕ್ಕೆ ತಂದೆಯನ್ನೇ ಗುಂಡಿಟ್ಟು ಕೊಂದ ಮಗ*

ಪ್ರಗತಿವಾಹಿನಿ ಸುದ್ದಿ: ತಂದೆ-ತಾಯಿ ತಮ್ಮಿಂದ ಸಾಧಿಸಲು ಸಾಧ್ಯವಾಗದ್ದನ್ನು ತಮ್ಮ ಮಕ್ಕಳಾದರೂ ಸಾಧಿಸಲಿ ಎಂಬ ಮಹದಾಸೆ ಇಟ್ಟುಕೊಂಡಿರುತ್ತಾರೆ. ಅದೇ ರೀತಿ ಇಲ್ಲೋರ್ವ ತಂದೆ ತನ್ನ ಮಗನಿಗೆ ಚೆನ್ನಾಗಿ ಓದಿ ಡಾಕ್ಟರ್ ಆಗು ಎಂದು ಪದೇ ಪದೇ ಒತ್ತಡ ಹಾಕಿದ್ದೇ ತಪ್ಪಾಗಿ ಹೋಗಿದೆ. ನೀಟ್ ಪರೀಕ್ಷೆಗಾಗಿ ತಂದೆ ಒತ್ತಡಕ್ಕೆ ಬೇಸತ್ತ ಮಗ ತಂದೆಯನ್ನು ಗುಂಡಿಟ್ಟು ಕೊಂದಿರುವ ಘಟನೆ ನಡೆದಿದೆ. ತಂದೆಯನ್ನು ಗುಂಡಿಟ್ಟು ಕೊಂದು ದೇಹವನ್ನು ತುಂಡರಿಸಿ ಡ್ರಮ್ ನಲ್ಲಿ ತುಂಬಿಟ್ಟಿದ್ದಾನೆ ಕ್ರೂರಿ ಮಗ. ಉತ್ತರ ಪ್ರದೇಶದಲ್ಲಿ ಈ ಘಟನೆ ನಡೆದಿದೆ. … Continue reading *ಚೆನ್ನಾಗಿ ಓದಿ ಡಾಕ್ಟರ್ ಆಗು ಎಂದಿದ್ದಕ್ಕೆ ತಂದೆಯನ್ನೇ ಗುಂಡಿಟ್ಟು ಕೊಂದ ಮಗ*