*ಅವಳಿ ಹೆಣ್ಣುಮಕ್ಕಳನ್ನು ಕತ್ತು ಸೀಳಿ ಕೊಲೆಗೈದ ತಂದೆ*

ಪ್ರಗತಿವಾಹಿನಿ ಸುದ್ದಿ: ತನ್ನ ಅವಳಿ ಮಕ್ಕಳನ್ನು ತಂದೆಯೇ ಬರ್ಬರವಾಗಿ ಹತ್ಯೆ ಮಾಡಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಉತ್ತರ ಪ್ರದೇಶದ ಕಾನ್ಪುರದಲ್ಲಿ ಈ ಘಟನೆ ನಡೆದಿದ್ದು, 48 ವರ್ಷದ ಮೆಡಿಕಲ್ ರೆಪ್ ಶಶಿ ರಂಜನ್ ಮಿಶ್ರಾ ತನ್ನ 11 ವರ್ಷದ ಇಬ್ಬರು ಹೆಣ್ಣುಮಕ್ಕಳನ್ನು ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ.Home add -Advt ಕೃತ್ಯದ ಬಳಿಕ ಪೊಲೀಸರಿಗೆ ಕರೆ ಮಾಡಿ ಮಕ್ಕಳಿಬರನ್ನು ತಾನು ಕೊಲೆ ಮಾಡಿರುವುದಾಗಿ ತಿಳಿಸಿದ್ದಾನೆ. ಬಿಹಾರ ಮೂಲದ ನಿವಾಸಿ ಶಶಿ ರಂಜನ್ ತನ್ನ ಪತ್ನಿ ರೇಷ್ಮಾ, … Continue reading *ಅವಳಿ ಹೆಣ್ಣುಮಕ್ಕಳನ್ನು ಕತ್ತು ಸೀಳಿ ಕೊಲೆಗೈದ ತಂದೆ*