*ಬಿರುಗಾಳಿ ಸಹಿತ ಭಾರಿ ಮಳೆ: 74 ಜನರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಬಿರುಗಾಳಿ ಹಾಗೂ ಭಾರಿ ಮಳೆಯಿಂದಾಗಿ 74 ಜನರು ಸಾವನ್ನಪ್ಪಿರುವ ದಾರುಣ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.Home add -Advt ಬಿರುಗಾಳಿ ಸಹಿತ ಆಲಿಕಲ್ಲು ಮಳೆಗೆ ಇಡೀ ರಾಜ್ಯವೇ ತತ್ತರಿಸಿ ಹೋಗಿದ್ದು, ವಿವಿಧ ಜಿಲ್ಲೆಗಳಲ್ಲಿ ಸಾಲು ಸಾಲು ಅನಾಹುತಗಳು ಸಂಭವಿಸಿವೆ. ಗೋಡೆ ಕುಸಿತ, ಮರಗಳು ಬಿದ್ದಿರುವುದು ಮತ್ತು ಸಿಡಿಲು ಬಡಿದ ಘಟನೆಗಳಲ್ಲಿ ಇದುವರೆಗೆ ಸುಮಾರು 74 ಜನರು ಮೃತಪಟ್ಟಿದ್ದಾರೆ. ನೂರಾರು ಜನರು ಗಾಯಗೊಂಡಿದ್ದಾರೆ. ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಅತಿ ಹೆಚ್ಚು ಸಾವು ಸಂಭವಿಸಿದೆ. ಇಲ್ಲಿ 17 … Continue reading *ಬಿರುಗಾಳಿ ಸಹಿತ ಭಾರಿ ಮಳೆ: 74 ಜನರು ದುರ್ಮರಣ*