*ಮಹಿಳೆಯನ್ನು ಹೋಟೆಲ್ ನಲ್ಲಿ ಕೂಡಿಹಾಕಿ ಅತ್ಯಾಚಾರ*: *ಎನ್ ಕೌಂಟರ್ ನಡೆಸಿ ಕಾಮುಕನನ್ನು ಬಂಧಿಸಿದ ಪೊಲೀಸರು*
ಪ್ರಗತಿವಾಹಿನಿ ಸುದ್ದಿ: ಹೋಟೆಲ್ ಒಂದರಲ್ಲಿ ಮಹಿಳೆಯನ್ನು ಕೂಡಿ ಹಾಕಿ ಅತ್ಯಾಚಾರ ಎಸಗಿರುವ ಘಟನೆ ಬೆಳಕಿಗೆ ಬಂದಿದೆ. ಈ ಪ್ರಕರಣ ಸಂಬಂಧ ಪೊಲೀಸರು ಆರೋಪಿಯನ್ನು ಎನ್‌ಕೌಂಟರ್ ನಡೆಸಿ ಬಂಧಿಸಿದ್ದಾರೆ. ಸಲ್ಮಾನ್ ಬಂಧಿತ ಆರೋಪಿ. ಈತ ಹೋಟೆಲ್ ಒಂದರಲ್ಲಿ ಮಹಿಳೆಯನ್ನು ಅಕ್ರಮವಾಗಿ ಬಂಧಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದ. ಆಕೆ ತಪ್ಪಿಸಿಕೊಂಡು ಪರಾರಿಯಾಗಲು ಯತ್ನಿಸಿದ್ದಾಗ ಆಕೆಯನ್ನು ಬೆನ್ನಟ್ಟಿ, ಹೋಟೆಲ್ ಎದುರಿನಲ್ಲೇ ಹಿಡಿದು ಹಲ್ಲೆ ನಡೆಸಿದ್ದ. ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಉತ್ತರ ಪ್ರದೇಶದ ಮಿರತ್‌ನಲ್ಲಿ ಈ … Continue reading *ಮಹಿಳೆಯನ್ನು ಹೋಟೆಲ್ ನಲ್ಲಿ ಕೂಡಿಹಾಕಿ ಅತ್ಯಾಚಾರ*: *ಎನ್ ಕೌಂಟರ್ ನಡೆಸಿ ಕಾಮುಕನನ್ನು ಬಂಧಿಸಿದ ಪೊಲೀಸರು*
Copy and paste this URL into your WordPress site to embed
Copy and paste this code into your site to embed