*ಉತ್ತರಾಖಂಡ ಹೆಲಿಕಾಪ್ಟರ್ ದುರಂತ*: *ಸರ್ಕಾರಿ ಗೌರವದೊಂದಿಗೆ ಸಿಸಿಬಿ ಇನ್ಸ್‌ಪೆಕ್ಟರ್ ಅರುಣ್ ಸಾಳುಂಕೆ ಅಂತ್ಯಕ್ರಿಯೆ*
ಪ್ರಗತಿವಾಹಿನಿ ಸುದ್ದಿ: ಉತ್ತರಾಖಂಡದಲ್ಲಿ ಸಂಭವಿಸಿದ ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟ ಸಿಸಿಬಿ ಇನ್ಸ್‌ಪೆಕ್ಟರ್ ಅರುಣ್ ಸಾಳುಂಕೆ ಅವರ ಅಂತ್ಯಕ್ರಿಯೆ ಹುಟ್ಟೂರು ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಅರಟಾಳ ಗ್ರಾಮದಲ್ಲಿ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು. ಮರಾಠಾ ಸಂಪ್ರದಾಯದಂತೆ ನಡೆದ ಅಂತಿಮ ವಿಧಿವಿಧಾನಗಳ ವೇಳೆ ಕುಟುಂಬಸ್ಥರು, ಸ್ನೇಹಿತರು ಹಾಗೂ ಗ್ರಾಮಸ್ಥರು ಕಣ್ಣೀರಿನ ವಿದಾಯ ಹೇಳಿದರು. ಗ್ರಾಮದಲ್ಲಿರುವ ಅರುಣ್ ಅವರ ತೋಟದಲ್ಲಿ ಅಂತ್ಯಕ್ರಿಯೆ ನಡೆಯಿತು. ಪುತ್ರ ವಲ್ಲಭ ಚಿತೆಗೆ ಅಗ್ನಿಸ್ಪರ್ಶ ಮಾಡಿದರು. ಸಿಸಿಬಿ ಮುಖ್ಯಸ್ಥ ಅಜಯ್ ಹಿಲೋರಿ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು … Continue reading *ಉತ್ತರಾಖಂಡ ಹೆಲಿಕಾಪ್ಟರ್ ದುರಂತ*: *ಸರ್ಕಾರಿ ಗೌರವದೊಂದಿಗೆ ಸಿಸಿಬಿ ಇನ್ಸ್‌ಪೆಕ್ಟರ್ ಅರುಣ್ ಸಾಳುಂಕೆ ಅಂತ್ಯಕ್ರಿಯೆ*
Copy and paste this URL into your WordPress site to embed
Copy and paste this code into your site to embed