*100 ಮೀಟರ್ ಆಳದ ಕಂದಕಕ್ಕೆ ಉರುಳಿದ ಪ್ರಯಾಣಿಕರ ಬಸ್*: *ಐವರ ಸಾವು, 20ಕ್ಕೂ ಹೆಚ್ಚು ಮಂದಿಗೆ ಗಾಯ*
ಪ್ರಗತಿವಾಹಿನಿ ಸುದ್ದಿ: 30ರಿಂದ 35 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ಸೊಂದು ಸೇತುವೆಯಿಂದ ಸುಮಾರು 100 ಮೀಟರ್ ಆಳದ ಕಂದಕಕ್ಕೆ ಉರುಳಿದೆ. ಅಪಘಾತದ ತೀವ್ರತೆಗೆ ಬಸ್ ಸಂಪೂರ್ಣ ಜಖಂಗೊಂಡಿದ್ದು, ಐವರು ಮೃತಪಟ್ಟಿದ್ದಾರೆ. ಹಲವರು ಗಾಯಗೊಂಡಿದ್ದು, ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಉತ್ತರಾಖಂಡದಲ್ಲಿ ರಿಷಿಕೇಶದಿಂದ ಶ್ರೀನಗರದ ಕಡೆಗೆ ತೆರಳುತ್ತಿದ್ದ ಪ್ರಯಾಣಿಕರ ಬಸ್ ಮಂಗಳವಾರ ಬೆಳಗ್ಗೆ 5.30ರ ಸುಮಾರಿಗೆ ರಿಷಿಕೇಶ-ಬದ್ರಿನಾಥ್ ರಾಷ್ಟ್ರೀಯ ಹೆದ್ದಾರಿಯ ಗುಲಾರ್ ಬಜಾರ್ ಬಳಿ ಅಪಘಾತಕ್ಕೀಡಾಗಿದೆ. ಚಾಲಕನ ನಿಯಂತ್ರಣ ತಪ್ಪಿದ ಬಸ್ ಸೇತುವೆಯ ಕೆಳಗೆ ಸುಮಾರು 100 ಮೀಟರ್ ಆಳದ … Continue reading *100 ಮೀಟರ್ ಆಳದ ಕಂದಕಕ್ಕೆ ಉರುಳಿದ ಪ್ರಯಾಣಿಕರ ಬಸ್*: *ಐವರ ಸಾವು, 20ಕ್ಕೂ ಹೆಚ್ಚು ಮಂದಿಗೆ ಗಾಯ*
Copy and paste this URL into your WordPress site to embed
Copy and paste this code into your site to embed