*ನದಿಯಲ್ಲಿ ಕೊಚ್ಚಿ ಹೋದ ಟ್ರ್ಯಾಕ್ಟರ್: 10 ಜನರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಉತ್ತರಾಖಂಡದಲ್ಲಿ ಮತ್ತೆ ಮಳೆಯ ಆರ್ಭಟ ಹೆಚ್ಚಾಗಿದೆ. ಭಾರಿ ಮಳೆ ನಡುವೆ ಟ್ರ್ಯಾಕ್ಟರ್ ಒಂದು ನದಿಗೆ ಬಿದ್ದು ಕೊಚ್ಚಿ ಹೋಗಿರುವ ಘಟನೆ ನಡೆದಿದೆ. ದುರಂತದಲ್ಲಿ 10 ಜನರು ಸಾವನ್ನಪ್ಪಿದ್ದಾರೆ. ಟನ್ಸ್ ನದಿಯಲ್ಲಿ ಈ ಗಹ್ಟನೆ ನಡೆದಿದೆ. ಕಾರ್ಮಿಕರಿದ್ದ ಟ್ರ್ಯಾಕ್ಟರ್ ನದಿಗೆ ಬಿದ್ದು, ನೀರಿನ ರಭಸಕ್ಕೆ ಕೊಚ್ಚಿ ಹೋಗಿದೆ. 10 ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಉತ್ತರಾಖಂಡದ ಡೆಹ್ರಾಡೂನ್ ನಲ್ಲಿ ರಾತ್ರಿಯಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಮಳೆ ನಡುವೆಯೇ ನದಿ ದಾಟುವ ವೇಳೆ ಟ್ರ್ಯಾಕ್ಟರ್ ಕೊಚ್ಚಿ ಹೋಗಿದೆ. … Continue reading *ನದಿಯಲ್ಲಿ ಕೊಚ್ಚಿ ಹೋದ ಟ್ರ್ಯಾಕ್ಟರ್: 10 ಜನರು ದುರ್ಮರಣ*