Latest

ಕಂದಕಕ್ಕೆ ಉರುಳಿದ ಯುಟಿಲಿಟಿ ವಾಹನ; 13 ಜನರ ದುರ್ಮರಣ

ಪ್ರಗತಿವಾಹಿನಿ ಸುದ್ದಿ; ಡೆಹ್ರಾಡೂನ್; ಯುಟಿಲಿಟಿ ವಾಹನವೊಂದು ರಸ್ತೆಬದಿಯ ಕಂದಕಕ್ಕೆ ಉರುಳಿಬಿದ್ದ ಪರಿಣಾಮ 13 ಜನರು ಸಾವನ್ನಪ್ಪಿರುವ ಘಟನೆ ಉತ್ತರಾಖಂಡದ ಡೆಹ್ರಾಡೂನ್ ನ ಚಕ್ರತಾ ಪ್ರದೇಶದಲ್ಲಿ ಸಂಭವಿಸಿದೆ.

ಇಲ್ಲಿನ ಬುಲ್ಹಾದ್-ಬೈಲಾ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದ್ದು, 16 ಜನರನ್ನು ಕರೆದೊಯ್ಯುತ್ತಿದ್ದ ವಾಹನ ರಸ್ತೆ ಬದಿಯ ಕಂದಕಕ್ಕೆ ಉರುಳಿ ಬಿದ್ದಿದೆ. 13 ಜನರು ಸ್ಥಳದಲ್ಲೇ ಮೃತಪಟ್ಟಿದ್ದರೆ 3 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಸ್ಥಳಕ್ಕೆ ದೌಡಾಯಿಸಿರುವ ಪೊಲೀಸರು ರಕ್ಷಣಾ ಕಾರ್ಯಾಚಾರಣೆ ಕೈಗೊಂಡಿದ್ದಾರೆ.
ಪುನೀತ್ ಅಗಲಿಕೆ; ಆಘಾತದಿಂದ ಊಟ ಬಿಟ್ಟಿದ್ದ ಅಭಿಮಾನಿ ಸಾವು

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button