National

BREAKING NEWS: ಉತ್ತರಾಖಂಡದಲ್ಲಿ ಹೆಲಿಕಾಪ್ಟರ್ ಪತನ: ಐವರು ದುರ್ಮರಣ

ಪ್ರಗತಿವಾಹಿನಿ ಸುದ್ದಿ; ಉತ್ತರಾಖಂಡದ ಉತ್ತರಕಾಶಿಯಲ್ಲಿ ಹೆಲಿಕಾಪ್ಟರ್ ಪತನಗೊಂಡಿದ್ದು, ಐವರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಗಂಗೋತ್ರಿಗೆ ತೆರಳುತ್ತಿದ್ದ ಹೆಲಿಕಾಪ್ಟರ್ ಉತ್ತರಕಾಶಿಯಲ್ಲಿ ಪತನಗೊಂಡಿದೆ. ದುರಂತದಲ್ಲಿ ಐವರು ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಘಟನಾ ಸ್ಥಳಕ್ಕೆ ರಕ್ಷಣಾ ತಂಡಗಳು ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ಕೈಗೊಳ್ಳಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button