BREAKING NEWS: ಉತ್ತರಾಖಂಡದಲ್ಲಿ ಹೆಲಿಕಾಪ್ಟರ್ ಪತನ: ಐವರು ದುರ್ಮರಣ
ಪ್ರಗತಿವಾಹಿನಿ ಸುದ್ದಿ; ಉತ್ತರಾಖಂಡದ ಉತ್ತರಕಾಶಿಯಲ್ಲಿ ಹೆಲಿಕಾಪ್ಟರ್ ಪತನಗೊಂಡಿದ್ದು, ಐವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಗಂಗೋತ್ರಿಗೆ ತೆರಳುತ್ತಿದ್ದ ಹೆಲಿಕಾಪ್ಟರ್ ಉತ್ತರಕಾಶಿಯಲ್ಲಿ ಪತನಗೊಂಡಿದೆ. ದುರಂತದಲ್ಲಿ ಐವರು ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ರಕ್ಷಣಾ ತಂಡಗಳು ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ಕೈಗೊಳ್ಳಲಾಗಿದೆ. Home add -Advt *8 ವರ್ಷದ ಬಾಲಕನನ್ನು ಅಪಹರಿಸಿ ಹತ್ಯೆ*
Copy and paste this URL into your WordPress site to embed
Copy and paste this code into your site to embed