*ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟ ಇನ್ಸ್ ಪೆಕ್ಟರ್ ಅರುಣ್ ಬೆಳಗಾವಿ ಮೂಲದವರು*
ಪ್ರಗತಿವಾಹಿನಿ ಸುದ್ದಿ: ಚಾರ್ ಧಾಮ್ ಯಾತ್ರೆಗೆ ತೆರಳಿದ್ದ ಬೆಂಗಳೂರಿನ ಸಿಸಿಬಿ ಇನ್ಸ್ ಪೆಕ್ಟರ್ ಸೇರಿ ಆರು ಜನರು ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಹೆಲಿಕಾಪ್ಟರ್ ಪತನದಲ್ಲಿ ಸಾವನ್ನಪ್ಪಿದ್ದಾರೆ. ಬದರಿನಾಥ ದಿಂದ ಫಾಟ್ ಕಡೆಗೆ ತೆರಳುತ್ತಿದ್ದ ಹೆಲಿಕಾಪ್ಟರ್ ಜೋಶಿಮಠ ಸಮೀಪ ಪತನಗೊಂಡಿದ್ದು, ಕರ್ನಾಟಕದ ಐವರು ಸೇರಿ 6 ಮಂದಿ ಮೃತಪಟ್ಟಿದ್ದಾರೆ. ಹವಾಮಾನ ವೈಪರಿತ್ಯದಿಂದ ಈ ದುರಂತ ಸಂಭವಿಸಿದ್ದು, ಘಟನೆಯಲ್ಲಿ ಸಿಸಿಬಿ ಇನ್ಸ್ಪೆಕ್ಟರ್ ಅರುಣ್ ಸಾಲಂಕೆ, ಶಂಕರ್ ಗೌಡ, ಕೆ.ಸುಧೀರ್, ಹೆಚ್.ಎಸ್.ನಟರಾಜ್, ಪ್ರತಾಪ್ ಮೃತ ದುರ್ದೈವಿಗಳು. ಇನ್ಸ್ ಪೆಕ್ಟರ್ ಅರುಣ್ ಸಾಲುಂಕೆ … Continue reading *ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟ ಇನ್ಸ್ ಪೆಕ್ಟರ್ ಅರುಣ್ ಬೆಳಗಾವಿ ಮೂಲದವರು*
Copy and paste this URL into your WordPress site to embed
Copy and paste this code into your site to embed